ಬ್ರಾಹ್ಮಣ ಸಮುದಾಯದ ಪತ್ರಿಕೆಗಳಿಗೆ ಪ್ರತಿ ತಿಂಗಳು
2 ಪುಟ ಜಾಹೀರಾತು ನೀಡುವಂತೆ ಸರ್ಕಾರ ಆದೇಶ

ಬ್ರಾಹ್ಮಣ ಸಮುದಾಯದ ಒಡೆತನದಲ್ಲಿ ನಡೆಯುತ್ತಿರುವ ಪತ್ರಿಕೆಗಳಿಗೆ ಪ್ರತಿ ತಿಂಗಳು 2ಪುಟ ಜಾಹಿರಾತು ನೀಡುವಂತೆ ರಾಜ್ಯ ಸರ್ಕಾರವು ವಾರ್ತಾ ಇಲಾಖೆಗೆ ಆದೇಶ ಹೊರಡಿಸಿ…