ಸಿದ್ದಾರ್ಥ ನರ್ಸಿಂಗ್ ಕಾಲೇಜಿನಲ್ಲಿ ಕ್ರಿಸ್‍ಮಸ್ ಆಚರಣೆ

ತುಮಕೂರು: ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ನಸಿಂಗ್ ಕಾಲೇಜಿನ ಆವರಣದಲ್ಲಿ ಸಡಗರದಿಂದ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು. ಕಾಲೇಜಿನ ಆವರಣದಲ್ಲಿರುವ ಡಾ.ಎಚ್.ಎಂ.ಗಂಗಾಧರಯ್ಯನವರ ಸಭಾಂಗಣದಲ್ಲಿ…