ಮಾಗಡಿ -ಕುಣಿಗಲ್‍ಗೆ ಎಕ್ಸ್‍ಪ್ರೆಸ್ ಕೆನಾಲ್ ಮೂಲಕ ಹೇಮಾವತಿ ನೀರು-ಜೆ.ಸಿ.ಮಾಧುಸ್ವಾಮಿ ತೀವ್ರ ವಿರೋಧ

ತುಮಕೂರು:ಕೇವಲ ಒಂದು ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಇಡೀ ಜಿಲ್ಲೆಗೆ ಅನ್ಯಾಯ ಮಾಡಿ ಎಕ್ಸ್‍ಪ್ರೆಸ್ ಕೆನಾಲ್ ಮೂಲಕ ಕುಣಿಗಲ್ ಮತ್ತು ಮಾಗಡಿ ತಾಲೂಕಿಗೆ ಹೇಮಾವತಿ…