ಭಿನ್ನಮತದಿಂದ ವೀರಶೈವ ಸಮಾಜ ಏನನ್ನು ಸಾಧಿಸಲು ಸಾಧ್ಯವಿಲ್ಲ-ಜಿ.ಎಸ್.ಬಸವರಾಜು

ತುಮಕೂರು: ವೀರಶೈವ ಸಮಾಜ ಒಗ್ಗಟ್ಟಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು.ನಮ್ಮಲ್ಲಿ ನಾವೇ ಭಿನ್ನಮತ ಮೂಡಿಸಿಕೊಂಡರೆ ಏನನ್ನು ಸಾಧಿಸು ಸಾಧ್ಯವಿಲ್ಲ.ಸ್ವಲ್ಪ ಯಾಮಾರಿದರೂ ಇದದ್ದನ್ನು ಕಿತ್ತುಗೊಂಡು…