ಕಾವೇರಿ ಬಂದ್-ತುಮಕೂರು ಜಿಲ್ಲೆಯಲ್ಲಿ ಭಾಗಶಃ ಯಶಸ್ಸು

ತುಮಕೂರು- ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಇಂದು ನೀಡಿದ್ದ ಕರ್ನಾಟಕ ಬಂದ್‍ಗೆ ತುಮಕೂರು ಜಿಲ್ಲೆಯಲ್ಲಿ ಭಾಗಶಃ ಯಶಸ್ಸು ವ್ಯಕ್ತವಾಯಿತು.…