ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯ: ಕುಲಪತಿ

ತುಮಕೂರು: ರಕ್ತದಾನ ಅತ್ಯಂತ ಶ್ರೇಷ್ಠ ದಾನ ಹಾಗೂ ಜೀವ ಉಳಿಸುವ ಕಾರ್ಯವಾಗಿದೆ. ನಮ್ಮ ವಿದ್ಯಾರ್ಥಿಗಳು ಪ್ರತಿವರ್ಷ ದೊಡ್ಡ ಸಂಖ್ಯೆಯಲ್ಲಿ ರಕ್ತದಾನ ಮಾಡುತ್ತಿದ್ದಾರೆ…