ಮಾರಿಯಮ್ಮನಗರದಲ್ಲಿ ವಿದ್ಯುತ್ ಅವಘಡ – ಶಾಸಕ ಜಿ.ಬಿ.ಜ್ಯೋತಿಗಣೇಶ್ ಭೇಟಿ

ತುಮಕೂರು: ನಗರದ ಮಾರಿಯಮ್ಮನಗರದಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ 3 ಜನರು ಶಾರ್ಟ್ ಸಕ್ರ್ಯೂಟ್‍ಗೆ ಸಿಲುಕಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.…