ಸಂಪತ್ತು ಲೂಟಿ ಮಾಡಿದ ಬಿಜೆಪಿ ವಿರುದ್ಧ ಹಾಗೂ ಯುವಕರ ಒಗ್ಗೂಡಿಸುವ ನಿಟ್ಟಿನಲ್ಲಿ ಈ ಭಾರತ್ ಜೋಡೋ ಯಾತ್ರೆ : ಜಿ.ಎಸ್.ಪ್ರಸನ್ನಕುಮಾರ್.*

ಗುಬ್ಬಿ: ಯುವಕರನ್ನು ಒಗ್ಗೂಡಿಸಿ ದೇಶದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಗೆ ಪಣ ತೊಟ್ಟ ರಾಹುಲ್ ಗಾಂಧಿ ಅವರು ಪಕ್ಷಾತೀತ ಐಕ್ಯತಾ ಪಾದಯಾತ್ರೆಯನ್ನು ಬೃಹತ್…