ಹಿಂದೂ ವಿರೋಧಿ, ಅಲ್ಪಸಂಖ್ಯಾತರ ಒಲೈಕೆ ಬಜೆಟ್- ಬಿಜೆಪಿಯಿಂದ ಪ್ರತಿಭಟನೆ

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಸಲಿನ ಬಜೆಟ್ ಸಂಪೂರ್ಣರೈತ ವಿರೋಧಿ, ದಲಿತ ವಿರೋಧಿಜನ ವಿರೋಧಿ ಹಿಂದೂ ವಿರೋಧಿಯಾಗಿದೆ ಎಂದು ಆಪಾದಿಸಿ…