ಮಳೆಯ ಕೊರತೆ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ: ಪರಮೇಶ್ವರ್ ಖಡಕ್ ಸೂಚನೆ

ತುಮಕೂರು : ಮಳೆ ಕೊರತೆ ಹಿನ್ನಲೆಯಲ್ಲಿ, ಕುಡಿಯುವ ನೀರಿನ ಅಭಾವ ಇರುವ ಹಳ್ಳಿಗಳಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ, ತಕ್ಷಣವೇ ಟಾಸ್ಕ್‍ಪೋರ್ಸ್ ಸಭೆ…