ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ-ಸಿಐಡಿ ತನಿಖೆಗೆ-ಗೃಹ ಸಚಿವರು

ತುಮಕೂರು- ಕಲ್ಬುರ್ಗಿಯ ಸಿಂಚೋಳಿ ತಾಲ್ಲೂಕಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ.…