ತತ್ತ್ವ ಪದಗಳೆಂದರೆ ತಿಳುವಳಿಕೆಯ ಹಾಡುಗಳು

ತುಮಕೂರು: ತತ್ತ್ವಪದಗಳೆಂದರೆ ತಿಳುವಳಿಕೆಯ ಹಾಡುಗಳು. ಜನರ ಸಾಹಿತ್ಯವಾಗಿರುವ ತತ್ತ್ವಪದಗಳು, ಕೀರ್ತನೆಗಳು ಹೃದಯದಿಂದ ಹುಟ್ಟಿವೆ. ಮಾತಿನಲ್ಲಿ ಕಾವ್ಯ ಕಟ್ಟಿ, ಹಾಡಿ, ಜನರಿಗೆ ತಿಳುವಳಿಕೆ…