ಮಾರುಕಟ್ಟೆ ಜಾಗದಲ್ಲಿ ಮಾಲ್ ನಿರ್ಮಾಣ ವಿರೋಧಿಸಿ ಮುಂದುವರೆದ ಹೋರಾಟ

ತುಮಕೂರು: ನಗರದ ಸಿದ್ಧಿವಿನಾಯಕ ತರಕಾರಿ ಮತ್ತು ಹೂವು ಮಾರುಕಟ್ಟೆ ಆವರಣದಲ್ಲಿ ಮಲ್ಟಿ ಯುಟಿಲಿಟಿ ಮಾಲ್ ವಿತ್ ಪಾರ್ಕಿಂಗ್ ನಿರ್ಮಾಣ ಯೋಜನೆ ವಿರುದ್ಧ…