ಕಲ್ಪತರು ನಾಡು ತುಮಕೂರಿನ ಅಭಿವೃದ್ಧಿಗೆ ಸರ್ಕಾರ ಬದ್ಧ-ಡಿ.ಕೆ.ಶಿವಕುಮಾರ್

ತುಮಕೂರು : ಕಲ್ಪತರು ನಾಡು ತುಮಕೂರಿನ ಅಭಿವೃದ್ಧಿಗೂ ಸರ್ಕಾರ ಬದ್ಧವಾಗಿದ್ದು, ತುಮಕೂರನ್ನು ಸ್ಯಾಟಲೈಟ್ ನಗರವನ್ನಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸುತ್ತಿದೆ…