ಅಕ್ಕಿ ಗಿರಣಿದಾರರ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗುವಂತೆ ಎಚ್ಚರಿಕೆ ನೀಡಿದ ಅಕ್ಕಿ ಗಿರಣಿ ಮಾಲೀಕರು

ತುಮಕೂರು ನಗರದಲ್ಲಿರುವ ಅಕ್ಕಿ ಗಿರಣಿದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಈ…