ಸಿದ್ದಗಂಗಾ ಮಠದ ಉತ್ತರಾಧಿಕಾರಿಯನ್ನಾಗಿ ಮನೋಜ್ ಕುಮಾರ್ ನೇಮಕ

ಸಿದ್ದಗಂಗಾ ಮಠದ ಉತ್ತರಾಧಿಕಾರಿಯನ್ನಾಗಿ ಸಿದ್ದಗಂಗಾ ಪಾಲಿಟೆಕ್ನಿಕ್ ಉಪನ್ಯಾಸಕರಾಗಿರುವ ಮನೋಜ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ…