ಸಂಸದ ಜಿ.ಎಸ್.ಬಸವರಾಜು ಸಂಸತ್ತಿನಲ್ಲಿ ಮಾತನಾಡಿರೋದು ತೋರಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ-ಎಸ್.ಆರ್.ಶ್ರೀನಿವಾಸ್

ತುಮಕೂರು: ಸಂಸದ ಜಿ.ಎಸ್.ಬಸವರಾಜು ಅವರು ಜಿಲ್ಲೆಯ ಸಮಸ್ಯೆಯ ಬಗ್ಗೆ ಸಂಸತ್ತಿನಲ್ಲಿ ಒಂದೇ ಒಂದು ಬಾರಿ ಮಾತನಾಡಿರುವುದನ್ನು ತೋರಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ…