ಸಮಾಜದ ಜ್ವಲಂತ ಸಮಸ್ಯೆಗಳನ್ನು ಪೊಲೀಸ್ ಇಲಾಖೆ ಬಗೆಹರಿಸಬೇಕು

ತುಮಕೂರು: ಪೊಲೀಸ್ ಇಲಾಖೆಯವರು ಜನರ ಮನಸ್ಥಿತಿಯನ್ನು ಅರ್ಥೈಸಿಕೊಂಡು, ಸಮಾಜದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಆಗಷ್ಟೆ ಸಮಾಜದ ಪರಿಸ್ಥಿತಿ ಸುಧಾರಿಸಲು ಸಾಧ್ಯ…