ನವೆಂಬರೊಳಗೆ ಬಸ್ ನಿಲ್ದಾಣ ಪೂರ್ಣಗೊಳಿಸದಿದ್ದರೆ ಗುತ್ತಿಗೆದಾರರಿಗೆ ಪ್ರತಿ ದಿನ ದಂಡ-ಸಚಿವರ ಎಚ್ಚರಿಕೆ

ತುಮಕೂರು : ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಬಸ್ ನಿಲ್ದಾಣವನ್ನು ನವೆಂಬರ್-2023ರ ಮಾಹೆಯೊಳಗಾಗಿ ಪೂರ್ಣಗೊಳಿಸದಿದ್ದಲ್ಲಿ ದಂಡ ಸಂಹಿತೆಯನ್ವಯ ಗುತ್ತಿಗೆದಾರರಿಗೆ ಪ್ರತಿ…