ದೂರುಗಳು ದುರುದ್ದೇಶಗಳಿಂದ ಕೂಡಿರಬಾರದು : ಉಪಲೋಕಾಯುಕ್ತ ನ್ಯಾ: ಫಣೀಂದ್ರ

ತುಮಕೂರು : ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ/ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ…