ಆಗ್ನೇಯ ಪದವಿದರರು ನೋಂದಣಿಗೆ ಮನವಿ,ಚುನಾವಣೆ ವ್ಯವಸ್ಥೆಯ ಸುಧಾರಣೆ ಎಲ್ಲರ ಹೊಣೆ: ಮಹಿಮಾ ಪಟೇಲ್

ತುಮಕೂರು: ಇಂದಿನ ರಾಜಕೀಯ, ಆಡಳಿತ ವ್ಯವಸ್ಥೆ ಸರಿಯಿದೆಯೆ? ಸರಿಯಿಲ್ಲ ಎಂದು ಎಲ್ಲರೂ ಹೇಳುತ್ತಾರೆ. ವ್ಯವಸ್ಥೆ ಸುಧಾರಣೆ ಮಾಡಲು ಎಲ್ಲರೂ ಪ್ರಯತ್ನಿಸಬೇಕು. ಜೆಡಿಯು…