ಮತದಾನ ಪ್ರಮಾಣ ಹೆಚ್ಚಳಕ್ಕೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚನೆ

ತುಮಕೂರು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಶೇ.100ರಷ್ಟು ಮತದಾನವಾಗಬೇಕು. ಈ ಹಿನ್ನೆಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು…