ಪ್ರೀತಿಯ ಪರಾಕಾಷ್ಠೆ- ಕಾತಲ್‌, ದಿ ಕೋರ್ : ಎಂ ನಾಗರಾಜ ಶೆಟ್ಟಿ

ಪ್ರತಿಯೊಬ್ಬ ಮನುಷ್ಯನಿಗೂ ಅವನಿಚ್ಛೆಯಂತೆ ಬದುಕುವ ಹಕ್ಕಿದೆ. ಆದರೆ ಆ ಹಕ್ಕನ್ನು ನಿರಾಕರಿಸಲಾಗುತ್ತದೆ. ಲಿಂಗ ತಾರತಮ್ಯ, ಶ್ರೇಣೀಕರಣಗಳ ಜೊತೆಯಲ್ಲಿ ದೈಹಿಕ ಬೇಡಿಕೆಗಳನ್ನೂ ಸಮಾಜ…