ವರ್ಷಾಂತ್ಯದಲ್ಲಿ ಯಾವುದೇ ಅನುದಾನ ರದ್ದಾಗದಂತೆ ಕ್ರಮವಹಿಸಲು ದೀಪ ಚೋಳನ್ ಸೂಚನೆ

ತುಮಕೂರು : ಬರುವ ಮಾರ್ಚ್ ಮಾಹೆಗೆ ಆರ್ಥಿಕ ವರ್ಷ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಬಿಡುಗಡೆಯಾಗಿರುವ ಅನುದಾನ ರದ್ದಾಗದಂತೆ ಕ್ರಮವಹಿಸಬೇಕೆಂದು ಜಿಲ್ಲಾ…