ಕೆಲವೇ ಹೊತ್ತಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ-ಬಸವರಾಜು ಬೊಮ್ಮಾಯಿ

ನವದೆಹಲಿ : ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ ಕೂಡಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಕೆಲವೇ ಹೊತ್ತಿನಲ್ಲಿ ಬಿಡುಗಡೆ ಮಾಡಲಾಗುವುದು…