ಹೊಸ ಉದ್ದಿಮೆಗಳ ಬಗ್ಗೆ ಪ್ರಾಧ್ಯಾಪಕರು ಅಧ್ಯಯನ ನಡೆಸಿದರೆ, ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ : ಮುರುಳೀಧರ್ ಹಾಲಪ್ಪ

ತುಮಕೂರು: ಇಂದಿನ ಸಂಶೋಧನಾತ್ಮಕ ಶೈಕ್ಷಣಿಕ ವ್ಯವಸ್ಥೆಯಲ್ಲಿ ವೃತ್ತಿಪರ ಕೋಸ್ರ್ಗಳು ಸೇರಿದಂತೆ ವಿವಿಧ ವಲಯಗಳಲ್ಲಿ ವಿದ್ಯಾರ್ಥಿಗಳು ಉತ್ತಮವಾಗಿ ತೇರ್ಗಡೆಯಾದರೂ ನಿರುದ್ಯೋಗದ ಸಮಸ್ಯೆ ಸಾಮಾನ್ಯವಾಗಿದೆ…