ಸಿಪಿಐ(ಎಂ) ಹಿರಿಯ ನಾಯಕ ಸೀತಾರಾಮ್ ಯೆಚೂರಿ ನಿಧನ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ, ಹಿರಿಯ ನಾಯಕ ಸೀತಾರಾಮ್ ಯೆಚೂರಿ ಅವರು ಗುರುವಾರ ನಿಧನರಾಗಿದ್ದಾರೆ. 72 ವರ್ಷದ ಸೀತಾರಾಂ…