ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣದತ್ತಾಂಶ ಸಂಗ್ರಹಕ್ಕಾಗಿ ಮೇ 5 ರಿಂದ ಮನೆ-ಮನೆ ಸಮೀಕ್ಷೆ

ತುಮಕೂರು : ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ಮಧ್ಯಂತರ ವರದಿಯನ್ವಯ ರಾಜ್ಯದಲ್ಲಿ…