ನಾಳೆ ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನಸಭೆಯಲ್ಲಿ 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಕನಿಷ್ಠ ಏಳು ಎಂಎಲ್‌ಸಿ ಸ್ಥಾನಗಳನ್ನು ಗೆಲ್ಲಬಹುದು. ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್…