ಔಟರ್ ರಿಂಗ್ ಬೈಪಾಸ್ ರಸ್ತೆ ಭೂಸ್ವಾಧೀನ ವಿರೋಧಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ

ತುಮಕೂರು:ರಾಜಧಾನಿ ಬೆಂಗಳೂರು ಕೇಂದ್ರಿತ ಯೋಜನೆಯ ಲಾಭಕ್ಕಾಗಿ ನಂದಿಹಳ್ಳಿ-ಮಲ್ಲಸಂದ್ರ-ವಸಂತನರಸಾಪುರ ಬೈಪಾಸ್‍ರಸ್ತೆ ನಿರ್ಮಾಣ ಭೂಸ್ವಾಧೀನ ಅಧಿಸೂಚನೆ ವಾಪಸ್ ಪಡೆದು ಹಾಲಿ ಇರುವ ರಸ್ತೆಗಳನ್ನೆ ಆಧುನೀಕರಿಸಿ…