‘ಕಾರ್ಯ ಒತ್ತಡ ನಡುವೆ ಖಾಸಗಿ ಬದುಕಿಗೂ ಆದ್ಯತೆ ನೀಡಿ’ಸಂಪಾದಕರ ಸಂಘದಲ್ಲಿ ದತ್ತಿನಿಧಿ ಸ್ಥಾಪನೆಗೆ ಮುರಳಿಧರ ಹಾಲಪ್ಪ ಭರವಸೆ

ತುಮಕೂರು: ಸಾಮಾಜಿಕ ಕಳಕಳಿ ಹೊಂದಿರುದ ದಿನಪತ್ರಿಕೆಗಳನ್ನು ರೂಪಿಸುವ ಹೊಣೆ ಹೊತ್ತಿರುವ ಸಂಪಾದಕರು ದಿನನಿತ್ಯ ಬಿಡುವಿಲ್ಲದೆ ಕೆಲಸ ಮಾಡಬೇಕಾಗುತ್ತದೆ. ಈ ಕಾರ್ಯಭಾರದಲ್ಲಿ ಅವರು…