ಜಿಲ್ಲೆ ಅಭಿವೃದ್ಧಿಗೆ ಕೃಷಿ, ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗಕ್ಕೆ ಆಧ್ಯತೆ ದೊರೆಯಲು ಗಟ್ಟಿ ನಾಯಕತ್ವ ಅಗತ್ಯವಿದೆ-ಶೃಂಗಸಭೆಯಲ್ಲಿ 50ಕ್ಕೂ ಹೆಚ್ಚು ಸ್ವಾಮೀಜಿಗಳ ಅಭಿಮತ

ತುಮಕೂರು : ನಮ್ಮ ಕನಸು, ನಮ್ಮ ತುಮಕೂರು, ಭವಿಷ್ಯದ ತುಮಕೂರು ಹೇಗಿರಬೇಕು ಎಂಬ ದೂರದೃಷ್ಟಿಯ ಹಿನ್ನೆಲೆಯಲ್ಲಿ ಹಾಲಪ್ಪ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಶೃಂಗಸಭೆಯಲ್ಲಿ…