ಚೆಕ್‍ಪೋಸ್ಟ್‍ಗಳಲ್ಲಿ ಮುಲಾಜಿಲ್ಲದೆ ಪ್ರತಿಯೊಂದು ವಾಹನಗಳನ್ನು ಪರಿಶೀಲಿಸಲು ಡಿಸಿ ಖಡಕ್ ಸೂಚನೆ

ತುಮಕೂರು : ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾವಹಿಸಲು ಜಿಲ್ಲೆಯಲ್ಲಿ ಸ್ಥಾಪಿಸಿರುವ ಎಲ್ಲ ಚೆಕ್‍ಪೋಸ್ಟ್‍ಗಳಲ್ಲಿ ಯಾವುದೇ ಮುಲಾಜಿಲ್ಲದೇ ಪ್ರತಿಯೊಂದು…