ವಿದ್ಯಾರ್ಥಿಗಳು ಜ್ಞಾನಮುಖಿಗಳಾಗಬೇಕು: ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು

ತುಮಕೂರು: ವಿದ್ಯಾರ್ಥಿಗಳು ಜ್ಞಾನಮುಖಿಗಳಾದಾಗ ಬದುಕು ಸುಂದರವಾಗಿ ರೂಪುಗೊಳ್ಳುತ್ತದೆ. ಜೀವನವನ್ನು ಹಬ್ಬದಂತೆ ಸಂಭ್ರಮಿಸುವ ಉತ್ಸಾಹವಿರಬೇಕು ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು.…