ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಲೋತ್ಸವ ಚಟುವಟಿಕೆಗಳಿಗೆ ಚಾಲನೆ: ಹೂವಾಗಿ ಅರಳಿದ ವಿದ್ಯಾಥಿಗಳು

ತುಮಕೂರು: ಕೋವಿಡ್ ಸೊಂಕಿನ ಆರ್ಭಟದಿಂದಾಗಿ ಸ್ಥಗಿತಗೊಂಡಿದ್ದ ಕಾಲೇಜಿನ ಸಾಂಸ್ಕøತಿಕ ಚಟುವಟಿಕೆಗಳು ಗರಿಗೆದರುತ್ತಿವೆ. ಈ ನಿಟ್ಟಿನಲ್ಲಿ ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ…