ಕಾರು ಅಪಘಾತ, ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು,ಏ.22- ಕಡೂರು ತಾಲೂಕಿನ ಹೇಮಗಿರಿ ಗೇಟ್‌ ಬಳಿ ಇಂದು ಬೆಳಿಗ್ಗೆ ಕಾರು ಅಪಘಾತಕ್ಕೀಡಾಗಿ ಅದೃಷ್ಟವಶಾತ್ ಮಾಜಿ   ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪಾರಾಗಿದ್ದಾರೆ.…