ಒಳಮೀಸಲಾತಿ ಜಾರಿ : ಹಿಂದುಳಿದ ಪರಿಶಿಷ್ಟ ಜಾತಿಯ ಒಳ ಜಾತಿಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಲು ಹಂದಿಜೋಗೀಸ್ ಸಂಘ ಮನವಿ

ಬೆಂಗಳೂರು : ಒಳಮೀಸಲಾತಿ ಹಂಚಿಕೆ ಮಾಡುವಾಗ ಹೆಚ್ಚು ಹಿಂದುಳಿದ ಪರಿಶಿಷ್ಟ ಜಾತಿಯ ಒಳ ಜಾತಿಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಬೇಕೆಂದು…