ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ : ಗೃಹ ಸಚಿವ .ಡಾ.ಜಿ.ಪರಮೇಶ್ವರ್

ಶಿರಾ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ನಿಗದಿತ ಕಾಲಮಿತಿಯೊಳಗಾಗಿ ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಿ…