ಹುಳಿಯಾರು: ಮುರಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲು ಕಾರ್ಯಕರ್ತರ ಒತ್ತಾಯ

ಹುಳಿಯಾರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮುರುಳಿಧರ ಹಾಲಪ್ಪ ಅವರಿಗೆ ಟಿಕೆಟ್ ನೀಡಬೇಕು ಎಂದು ಹುಳಿಯಾರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಒತ್ತಾಯಿಸಿದ್ದಾರೆ.…