ಎಕ್ಸ್‍ಪ್ರೆಸ್ ಕೆನಾಲ್ ಅನಾಹುತಗಳ ಬಗ್ಗೆ ಸಭೆಯಲ್ಲಿ ಧ್ವನಿ ಎತ್ತಿ-ಚುನಾಯಿತ ಪ್ರತಿನಿಧಿಗಳಿಗೆ ಒತ್ತಾಯ

ತುಮಕೂರು: ಜಿಲ್ಲೆಯ ಜನರಿಗೆ ಅನ್ಯಾಯವಾಗಲಿರುವ ಹೇಮಾವತಿ ಎಕ್ಸ್‍ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಕುರಿತು ಚರ್ಚೆ ನಡೆಸಲು ಈ ತಿಂಗಳ 4ರಂದು ಸರ್ಕಾರ…