ದರಿದ್ರ ಕ್ಷೇತ್ರವಾಗಿ ಮಾರ್ಪಟ್ಟಿರುವ ತು.ಗ್ರಾ.ಕ್ಷೇತ್ರ-ಬಿ.ಸುರೇಶ್‍ಗೌಡ

ತುಮಕೂರು:ನಾನು ಶಾಸಕನಾಗಿದ್ದ ಕಾಲದಲ್ಲಿ ರಸ್ತೆ,ಕುಡಿಯುವ ನೀರು,ಚರಂಡಿ,ಶಿಕ್ಷಣ,ಕೈಗಾರಿಕೆ ಎಲ್ಲದರಲ್ಲಿಯೂ ಮುಂದಿದ್ದ ತುಮಕೂರು ಗ್ರಾಮಾಂತರ ಕ್ಷೇತ್ರವನ್ನು 2018ರಲ್ಲಿ ಆಯ್ಕೆಯಾದ ಜೆಡಿಎಸ್ ಶಾಸಕರ ನಿರ್ಲಕ್ಷದಿಂದಾಗಿ ದರಿದ್ರ…