ದೈಹಿಕ ಅರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ: ನೂರುನ್ನೀಸ

ತುಮಕೂರು: ಇತ್ತೀಚಿನ ದಿನಗಳಲ್ಲಿ ದೈಹಿಕ ಆರೋಗ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದು, ಮಾನಸಿಕ ಆರೋಗ್ಯವನ್ನು ಮರೆಯುತ್ತಿದ್ದಾರೆ. ಇದರಿಂದ ಅನೇಕ ಮಾನಸಿಕ ಕಾಯಿಲೆಗಳು, ಆತ್ಮಹತ್ಯೆಗಳಂತಹ…