ನೇಹಾ ಹತ್ಯೆ ಖಂಡಿಸಿ ಬೆಜೆಪಿ-ಜೆಡಿಎಸ್‍ನಿಂದ ಪ್ರತಿಭಟನೆ

ತುಮಕೂರು: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಸೋಮವಾರ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.…