ಪಠ್ಯ ಪುಸ್ತಕ ಪರಿಷ್ಕರಣೆ : ಲೇಖನ ಒಪ್ಪಿಗೆ ಹಿಂಪಡೆದಿರುವುದಾಗಿ ಖಾರವಾಗಿ ಪತ್ರ ಬರೆದ ದೇವನೂರು ಮಹಾದೇವ.

ಪಠ್ಯ ಪರಿಷ್ಕರಣೆಯ ವಾದವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್…