ಪ್ರಾಕೃತಿಕ ವಿಪತ್ತನ್ನು ಸಮರ್ಪಕವಾಗಿ ನಿಭಾಯಿಸಲು ಜಿಲ್ಲಾಧಿಕಾರಿ ಸೂಚನೆ

ತುಮಕೂರು: ತುಮಕೂರು ನಗರ ವ್ಯಾಪ್ತಿಯಲ್ಲಿ ಅಧಿಕ ಮಳೆಯಿಂದಾಗಿ ರಸ್ತೆಗಳು ಕುಸಿಯುತ್ತಿರುವುದು, ಮನೆಗಳಿಗೆ ನೀರು ನುಗ್ಗುತ್ತಿರುವುದು, ರಾಜಕಾಲುವೆಗಳಲ್ಲಿ ಹೂಳು ತುಂಬಿ ಮಳೆ ನೀರು…