ರಾಜಕೀಯ ಇತಿಹಾಸ ಕಲುಷಿತಗೊಳ್ಳಲು ಎಡಪಂಥೀಯ ಚಿಂತಕರೂ ಕಾರಣ ಇರಬಹುದು-ವಿಮರ್ಶಕ ಎಚ್.ಎಸ್. ರಾಘವೇಂದ್ರರಾವ್

ತುಮಕೂರು : ಕರ್ನಾಟಕದಲ್ಲಿ ಸಾಂಸ್ಕøತಿಕ ಚರಿತ್ರೆಯನ್ನು ನೋಡುತ್ತ ಬಂದವರಿಗೆ ಸಮಾಜವಾದಿ ಚಿಂತನೆ ಮತ್ತು ಎಡಪಂಥೀಯ ಚಿಂತನೆ ಇವುಗಳ ನಡುವಿನ ಸಹಕಾರಕ್ಕಿಂತ ಸಂಘರ್ಷ…