ಬಡವರ ಹಸಿವಿನ ವಿಚಾರದಲ್ಲಿ ರಾಜಕೀಯ ಮಾಡಬಾರದು-ಅಕ್ಕಿ ಕೊಟ್ಟೇ ಕೊಡುತ್ತೇವೆ-ಗೃಹ ಸಚಿವ ಡಾ.ಜಿ.ಪರಮೇಶ್ವರ್

ತುಮಕೂರು- ಬಡವರ ಹಸಿವಿನ ವಿಚಾರದಲ್ಲಿ ರಾಜಕೀಯ ಮಾಡಬಾರದು. ನಾವು ಅಕ್ಕಿ ಕೊಡಲೇಬೇಕು ಎಂದು ತೀರ್ಮಾನ ಮಾಡಿದ್ದೇವೆ. ಅಕ್ಕಿ ಕೊಟ್ಟೇ ಕೊಡುತ್ತೇವೆ. ಸದ್ಯಕ್ಕೆ…