ಬೀದಿ  ನಾಯಿ ದಾಳಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಸಂಪೂರ್ಣ ಚಿಕಿತ್ಸೆಯ ವೆಚ್ಚ ಭರಿಸುವಂತೆ ಆಗ್ರಹ

ಬೀದಿ ನಾಯಿಯ ದಾಳಿಗೆ ತುತ್ತಾಗಿರುವ ಬಾಲಕನ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸಂಪೂರ್ಣ ಚಿಕಿತ್ಸೆಯ ವೆಚ್ಚವನ್ನು ತುಮಕೂರು ಮಹಾನಗರಪಾಲಿಕೆ ಭರಸಿಬೇಕು ಮತ್ತು…