ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು : ನ್ಯಾ. ನೂರುನ್ನೀಸ

ತುಮಕೂರು : ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು. ತಿಂಗಳಿಗೆ ಎರಡು ಬಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು…