ವಿದ್ಯಾರ್ಥಿಗಳಿಗೆ ಶಿಸ್ತು, ತಾಳ್ಮೆ, ಶ್ರಮವಿದ್ದಾಗ ಗುರಿ ಮುಟ್ಟಲು ಸಾಧ್ಯ-ನ್ಯಾಯಧೀಶೆ ನಿಷಾರಾಣಿ

ತುಮಕೂರು: ಕಲಿಯುವ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು, ತಾಳ್ಮೆ ಮತ್ತು ಶ್ರಮ ಈ ಮೂರು ಪ್ರಮುಖ ಅಂಶಗಳಾಗಿದ್ದು, ಯಾರು ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ…